22.9 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನಬೆಳ್ತಂಗಡಿ

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

ಕುತ್ಲೂರು: ರಾಷ್ಟ್ರಮಟ್ಟದಲ್ಲಿ ಕೀರ್ತಿ ಪಡೆದ ಕುತ್ಲೂರು ಶಾಲೆಯ ಮಾಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ , ಸಾಮಾಜಿಕ ಕಾರ್ಯಕರ್ತ,ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುತ್ಲೂರು ರಾಮಚಂದ್ರ ಭಟ್(53ವ) ಆ.29ರಂದು ಬೆಳಗ್ಗೆ ನಿಧನರಾಗಿದ್ದಾರೆ.

ಲೋ ಬಿಪಿಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು,ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ದಾರಿ ಮಧ್ಯೆ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಕುತ್ಲೂರು ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುತಿಸಿ ಶಹಬ್ಬಾಸ್ ಗಿರಿ ನೀಡಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!