July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!