25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

ಶಿಬಾಜೆ: ಇಲ್ಲಿಯ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬಾಜೆ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರ್ಲ, ಶ್ರೀ ಭುವನೇಶ್ವರಿ ಭಜನಾ ಮಂಡಳಿ ಬೂಡದಮಕ್ಕಿ, ಗ್ರಾಮದ ದೈವಸ್ಥಾನಗಳ ಸಮಿತಿ ಇವರ ಸಹಭಾಗಿತ್ವದಲ್ಲಿ ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆಯು ಆ. 29ರಂದು ನಡೆಯಿತು.

ಯಾತ್ರೆಯಲ್ಲಿ ಭವ್ಯವಾದ ರಥದ ಜೊತೆ ಶಿಬಾಜೆ ಗ್ರಾಮದ ಜನತೆಯು ಧರ್ಮಸ್ಥಳದ ಕಡೆ ವಾಹನಗಳ ಮೂಲಕ ಸಾಗಿ ಅಲ್ಲಿಂದ ಧರ್ಮಸ್ಥಳ ದ್ವಾರದಿಂದ ಪಾದಯಾತ್ರೆಯ ಮೂಲಕ ದೇವಸ್ಥಾನ ತಲುಪಿ ಸಮಾವೇಶದಲ್ಲಿ ಭಾಗವಹಿಸಿ, ದೇವರ ದರ್ಶನ ಪಡೆದು ನಂತರ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಮಾಜಿ ಸದಸ್ಯರುಗಳು, ಹಿರಿಯರು, ಮಹಿಳೆಯರು, ಯುವಕರು ಭಾಗವಹಿಸಿದ್ದರು

Related posts

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!