September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

ಬೆಳ್ತಂಗಡಿ: ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ ನಾಡಿನ ಸಮಸ್ತ ಜೈನ ಮಠಗಳ ಭಟ್ಟಾರಕ ಮಹಾಸ್ವಾಮೀಜಿಯವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ ಸೂಚಿಸಲು ಜೈನ ಬಾಂಧವರಿಂದ ‘ನಮ್ಮ ನಡೆ ಧರ್ಮಸ್ಥಳದ ಕಡೆ’ ಎಂಬ ಅಭಿಯಾನ ಆ.29ರಂದು ನಡೆಯಿತು .

ಬೆಳಗ್ಗೆ 10ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಮಹಾದ್ವಾರದ ಬಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯದ ತನಕ ಭವ್ಯವಾದ ಮೆರವಣಿಗೆ ನಡೆಯಿತು.


ರಾಜ್ಯದಾದ್ಯಂತದಿಂದ 14 ಜೈನ ಮಠಗಳ ಪೂಜ್ಯಶ್ರೀಗಳವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಧರ್ಮಸ್ಥಳದ ಹಾಗೂ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಸೂಚಿಸಲಾಯಿತು. ಬೆಂಗಳೂರು ಸೇರಿದಂತೆ, ಎಲ್ಲ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜೈನ ಬಾಂಧವರು ಸಕ್ರಿಯವಾಗಿ ಪಾಲ್ಗೊಂಡರು.

Related posts

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
error: Content is protected !!