28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಬ್ರಹ್ಮವಾರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29 ರಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!