37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

ಬೆಳ್ತಂಗಡಿ: ಕಜಕ್ಕೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿಗೆ ಕನ್ಯಾಡಿ ಸೇವಾಭಾರತಿ ತಂಡದವರು ಆ.27 ರಂದು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕರಾದ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
error: Content is protected !!