ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಬೆಳ್ತಂಗಡಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು, ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಕಚೇರಿ, ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯ ದಿನ 2025ರ ಅಂಗವಾಗಿ ಆ. 29ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿ,

ಬೆಳ್ತಂಗಡಿಯಲ್ಲಿ ನಡೆದ ಕಿರು ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿನಿಯರಾದ ಕವನ, ಇಂಚರ, ದಾಕ್ಷಾಯಿಣಿ, ಅನುಷಾ, ಶ್ರುತಿ, ಮಾಹಿನ್ ಬಾನು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya
error: Content is protected !!