25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

ಕಾಶಿಪಟ್ಲ: ಅಪರೂಪದ ಅವಳಿ ಹೆಣ್ಣು ಕರುಗಳಿಗೆ ಗೋವೊಂದು ಜನ್ಮ ನೀಡಿದ ಆ.30 ರಂದು ಘಟನೆ ನಡೆದಿದೆ.

ಕಾಶಿಪಟ್ಟ ಗ್ರಾಮದ ಮೆರ್ಕಲ್ ನಲ್ಲಿ ಅಣ್ಣಿ ಪೂಜಾರಿ ಎಂಬವರಿಗೆ ಸೇರಿದ ಹಸು ಎರಡು ಹೆಣ್ಣು ಕರುಗಳಿಗೆ ಜನ್ಮ ನೀಡಿ ಸೋಜಿಗಕ್ಕೆ ಕಾರಣವಾಗಿದೆ.

Related posts

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!