ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ತಣ್ಣೀರುಪಂತ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಲ ವಸೂಲಾತಿ ಸಾಧನೆ ಮಾಡಿದ್ದು ವಿಶೇಷವಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು .


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಣ್ಣೀರುಪಂತ ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!