25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya
error: Content is protected !!