25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಪೆರಾಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೇಮಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya
error: Content is protected !!