September 6, 2026
ಪ್ರಮುಖ ಸುದ್ದಿ

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ನಡೆಸಿ ಸಂಜೆ 6:45 ಕ್ಕೆ ಶೋಧ ಮತ್ತು ಮಹಜರು ಕಾರ್ಯ ಮುಕ್ತಾಯವಾಗಿದೆ.

ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ಹಾಗೂ ಮನೆಯಲ್ಲಿದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದು ಮಹಜರು ಮಾಡಿ ವಶಕ್ಕೆ ಪಡೆದಿದ್ದಾರೆ.

Related posts

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!