March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

ಬೆಳ್ತಂಗಡಿ:ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂದನೀಯ ಗುರುಗಳಾದ ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಅತ್ಯಂತ ಗೌರವದಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ,ವಿಕಾರ್ ಜನರಲ್ ಫಾದರ್ ಜೋಸ್, ಧರ್ಮ ಗುರುಗಳು, ಧರ್ಮಭಗೀನಿಯರು,ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya
error: Content is protected !!