ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಇವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ., ಇವರು ಧ್ಯಾನ್ ಚಂದ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಪ್ರೊ.ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!