25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಚ್ಚಿನ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಚ್ಚಿನ ಸಿಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya
error: Content is protected !!