32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ.

ಈ ತಂಡವು ಬೆಳ್ತಂಗಡಿಯ ಹಲವಾರು ಕಡೆ ನವರಾತ್ರಿ ಪೂಜೆ, ಗಣೇಶೋತ್ಸವ ಮತ್ತು ಹಲವಾರು ದೇವಸ್ಥಾನ ಮತ್ತು ಭಜನಾ ಮಂದಿರ ಹಾಗೂ ಗೃಹ ಪ್ರವೇಶ ಮುಂತಾದ ಕಾರ್ಯಕ್ರಮದಲ್ಲಿ ತಮ್ಮ ಕುಣಿತ ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ 4 ವರ್ಷದಿಂದ ನಿರಂತರವಾಗಿ ಸೇವೆಯನ್ನು ನೀಡುತ್ತಾ ಬಂದಿರುತ್ತಾರೆ.

Related posts

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!