September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ಸೆಪ್ಟೆಂಬರ್ 23, 24, 25 ದಿನಗಳಲ್ಲಿ ಎಟ್ಟಿಕುಳಂನಲ್ಲಿ ನಡೆಯಲಿರುವ ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ 12ನೇ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಜಮಾಅತರು ಉಸ್ತಾದರು,ಆಡಳಿತ ಸಮಿತಿ, ಅಧೀನ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya
error: Content is protected !!