Uncategorized

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ತೆಕ್ಕಾರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಝಾಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!