37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ, ಪದಾಧಿಕಾರಿಗಳಾದ ಚಿದಾನಂದ ಬೆಳಾಲು, ರಮೇಶ್ ಮಾಳಗೊಂಡ, ಶಿವನಿಂಗಪ್ಪ ಮರೋಡಿ, ಸಣ್ಣಪ್ಪ ಉರುವಾಲು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕನಕಾಂಬ, ಶ್ರೀಮತಿ ಲಲಿತಾ ನಿವೃತ್ತ ಶಿಕ್ಷಕಿ, ಶಾಲಾ ಸಂಚಾಲಕರಾದ ಗಿರಿಧರ ನಾಯಕ್, ಪುತ್ತಿಲ ಕ್ಲಸ್ಟರಿನ CRP ಶ್ರೀ ಎಂ ಷರೀಫ್ ಹಾಜರಿದ್ದು ನಿವೃತ್ತ ಶಿಕ್ಷಕ ನಿಂಗಪ್ಪ ದಂಪತಿಗಳಿಗೆ ಅಭಿನಂದಿಸಿ, ಗೌರವಿಸಲಾಯಿತು.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!