ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಕಳಿಯ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ವಸಂತ ಮಜಲು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
error: Content is protected !!