37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಹತ್ಯಡ್ಕ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಹತ್ಯಡ್ಕ ಸಿಎ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ ನಾಯಕ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya
error: Content is protected !!