28 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

ಬಂಗಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2024-25 ನೇ ಸಾಲಿನಲ್ಲಿ ಸಾಧನೆ ಮಾಡಿದ್ದು ಪ್ರಶಸ್ತಿ ನೀಡಿ ಗೌರವಿಸಲಾಯಿತು ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ವಿನಯಚಂದ್ರ , ಸತೀಶ್ ನಾಯ್ಕ, ಶೀನಪ್ಪ, ಪುಷ್ಪಲತಾ ಕೆ., ವೇದಾವತಿ, ಸಿಬ್ಬಂದಿಗಳಾದ ಬಾಲಕೃಷ್ಣ ಸುವರ್ಣ , ರಮಾನಂದ ಉಪಸ್ಥಿತರಿದ್ದರು.

Related posts

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ-ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya
error: Content is protected !!