September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಮಾಡಿದ ಉತ್ತಮ ಸಾಧನೆಗೆ ಸಾಧನ ಪ್ರಶಸ್ತಿ-2025 ಯನ್ನು ನೀಡಿ ಗೌರವಿಸಲಾಯಿತು.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಜಿತ್.ಜಿ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜಯಂತ ಶೆಟ್ಟಿ. ಕೆ, ನಿರ್ದೇಶಕರುಗಳಾದ ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ. ಟಿ, ಜಯರಾಮ ಭಂಡಾರಿ, ಶ್ರೀಮತಿ. ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!