25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!