September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಗುರುವಾಯನಕೆರೆ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಗುರುವಾಯನಕೆರೆ ಸೇವಾ ಸಹಕಾರಿ ಸಂಘ ಅಧ್ಯಕ್ಷ ಮುಗಳಿ ನಾರಾಯಣ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya
error: Content is protected !!