38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸಿಎ ಬ್ಯಾಂಕ್ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!