September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ನಿಡ್ಲೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ ಗೌಡ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡೀಕಯ್ಯ ಎಂ. ಕೆ, ನಿರ್ದೇಶಕರುಗಳಾದ ವಿಜಯಲಕ್ಷ್ಮೀ, ಆನಂದ ಗೌಡ, ಧನಂಜಯ ಬಿ, ರಾಜು, ವಿಜಯ ಕುಮಾರ್ ಹೆಚ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!