38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
error: Content is protected !!