37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2025 ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕ ಶೇಕಡಾ 100 ಫಲಿತಾಂಶ ಪಡೆದುಕೊಂಡಿರುತ್ತದೆ.

ಇಲ್ಲಿನ 19 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಸಂಸ್ಥೆಯ ನಿರ್ದೇಶಕಿ , ನೃತ್ಯಗುರು ವಿದುಷಿ ಶ್ರೀಮತಿ ವಿದ್ಯಾ ಮನೋಜ್ ರವರ ಶಿಷ್ಯೆಯರಾಗಿದ್ದು, ವಿದ್ಯಾರ್ಥಿಗಳು ಉನ್ನತ ಶ್ರೇಣಿಯನ್ನು ಪಡೆದು ಸಾಧನೆ ಗೈಯಲು ಗುರುವಿನ ಉತ್ತಮ ತರಬೇತಿ ಹಾಗೂ ಮಾರ್ಗದರ್ಶನ ಕಾರಣವಾಗಿದೆ.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!