September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

ಮೂಡುಕೋಡಿ ಗ್ರಾಮಕ್ಕೆ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ ಆ.30ರಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಸುಂದರ ಹೆಗ್ಡೆ ಬಿ.ಇ ಇವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಬಿ.ಎಸ್.ಎನ್.ಎಲ್ಅಧಿಕಾರಿಯ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಪಿ ಎಸ್, ಪ್ರಶಾಂತ್ ಗೌಡ ಮಾಡೆಂಜ, ಸತೀಶ್ ಯನ್ ಪಿ ಉಪಸ್ಥಿತರಿದ್ದರು.

Related posts

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya
error: Content is protected !!