30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

ಶಿಶಿಲ: ಇಲ್ಲಿನ ಸಂಕೇಶ ನಿವಾಸಿ ಶ್ರೀಮತಿ ಸುಕನ್ಯಾ ಇವರು ಹೃದಯಾಘಾತದಿಂದ ನಿಧನರಾದರು.


ಇವರು ಶಿಶಿಲ ಶ್ರೀ ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಮಂಡಳಿಯ ಭಜಕಿಯಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.


ಮೃತರು ಪುತ್ರ ಕಿರಣ್ , ಪುತ್ರಿ ಕೀರ್ತನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!