25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆ. 30ರಂದು ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣಾಧಿಕಾರಿ ಶೀಮತಿ ತಾರಕೇಸರಿ ಆಗಮಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು. ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ ವಹಿಸಿದ್ದರು.

ವಿವಿಧ ಇಲಾಖೆಯ ಯೋಜನೆ ಕುರಿತು ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ನಿವೃತ್ತ ದೈಹಿಕ ಶಿಕ್ಷಕಿ ರೇವತಿ ರವರನ್ನು ಸನ್ಮಾನಿಸಲಾಯಿತು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಬಿ. ಪಿ. ಸ್ವಾಗತಿಸಿ, ಕಳೆದ ಗ್ರಾಮಸಭೆಯ ನಡವಳಿ ಬಗ್ಗೆ ಅನುಪಾಲನಾ ವರದಿ, ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆ ಬಗ್ಗೆ ವಿವರ ನೀಡಿದರು. ಜಮಾ -ಖರ್ಚಿನ ವಿವರವನ್ನು ಸಿಬಂದಿ ಶ್ರೀಮತಿ ಅನಿತಾ ನೀಡಿದರು.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!