September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯೆಲ್ ಮೆಂಡೋನ್ಸ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya
error: Content is protected !!