ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಅಳದಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya
error: Content is protected !!