38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

ಸುಲ್ಕೇರಿಮೊಗ್ರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya
error: Content is protected !!