September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024 – 25 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ “ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆದರ್ಶ್ ಜೈನ್ ಮರೋಡಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ ರವರು , ಹಾಗೂ ಇತರರರು ಉಪಸ್ಥಿತರಿದ್ದರು.

Related posts

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!