September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಸಾಧನೆ ಮಾಡಿದ್ದು ವಿಶೇಷವಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮುಂಡಾಜೆ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ಪ್ರಕಾಶ್ ನಾರಾಯಣ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya
error: Content is protected !!