37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya
error: Content is protected !!