23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬಾರ್ಯ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!