24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

ನಾರಾವಿ :2024-25ನೇ ಸಾಲಿನಲ್ಲಿ ಸಂಘದ ಸದಸ್ಯರು ಶೇ.100ಸಾಲ ಮರುಪಾವತಿ ಮಾಡಿದ ಬಗ್ಗೆ ದ ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಮ್.ಎನ್ ರಾಜೇಂದ್ರ ಕುಮಾರ್ ಅವರು ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಎನ್‌ ಸುಧಾಕರ ಭಂಡಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಅವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
error: Content is protected !!