32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಏನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಅಂಕಿತ. ಕೆ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
error: Content is protected !!