September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿದ್ದಾರೆ.

ದಾಳಿ ಮಾಡುವ ವೇಳೆ ಜಯಂತ್.ಟಿ ಮಗ ಎಸ್‌.ಐ.ಟಿ ಅಧಿಕಾರಿಗಳಿಗೆ ಮನೆಯನ್ನು ಕೀ ನೀಡಿ ಓಪನ್ ಮಾಡಿಸಿ ಮನೆಯೊಳಗೆ ಶೋಧ ನಡೆಸುತ್ತಿದ್ದಾರೆ.

ಎಸ್.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya
error: Content is protected !!