September 6, 2026
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya
error: Content is protected !!