

ಬೆಳ್ತಂಗಡಿ:ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂದನೀಯ ಗುರುಗಳಾದ ಫಾ| ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಅತ್ಯಂತ ಗೌರವದಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ,ವಿಕಾರ್ ಜನರಲ್ ಫಾದರ್ ಜೋಸ್, ಧರ್ಮ ಗುರುಗಳು, ಧರ್ಮಭಗೀನಿಯರು,ಇತರರು ಉಪಸ್ಥಿತರಿದ್ದರು.











