September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಯ ಸಹಕಾರ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಸತತ ಒಂಬತ್ತನೆ ಭಾರಿಗೆ ಸಾಧನ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ರವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕ ಆನಂದ ಪೂಜಾರಿ, ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮಾಜಿ ನಿರ್ದೇಶಕರಾದ ಸತೀಶ್ ಕಾಶಿಪಟ್ಣ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ರಾಜೇಂದ್ರ ಕುಮಾರ್, ನಿರ್ದೇಶಕರಾದ ಬಾಸ್ಕರ ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು, ಟಿ.ಜಿ.ರಾಜರಾಮ ಭಟ್, ಅಶೋಕ್ ಕುಮಾರ್ ಶೆಟ್ಟಿ, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್ ರವರು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!