September 6, 2026
ವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

ಗುಂಡೂರಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿ 2024-25 ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘ ಪಡೆದುಕೊಂಡಿದೆ.

ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಅವರು ಗುಂಡೂರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು, ಸದಸ್ಯರು ಇತರರು ಉಪಸ್ಥಿತರಿದ್ದರು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya
error: Content is protected !!