September 6, 2026
ವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಹಾರ್ದಿಕ ಅಭಿನಂದನಾ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯೊಂದಿಗೆ ಸಂಘದ ಅಧ್ಯಕ್ಷರಾದ ರವೀಂದ್ರನಾಥ್ ಪಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಅನಂತ ಕೃಷ್ಣ ಭಟ್ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಗೌರವಾನ್ವಿತ ಡಾ.ಶ್ರೀ ರಾಜೇಂದ್ರ ಕುಮಾರ್ ಹಸ್ತಾಂತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯೆ ಅಧಿಕಾರಿಗಳು , ನಮ್ಮ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya
error: Content is protected !!