September 6, 2026
ಧಾರ್ಮಿಕ

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

ಬೆಳ್ತಂಗಡಿ: ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿಯ ಚಿಂತಾಮಣಿ ಮಠದ ತುಂಗಭದ್ರಾ ನದಿಯ ತೀರದಲ್ಲಿ ಗಂಗಾಮಾತೆಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ನೆರವೇರಿಸಲು ತಾಯಿ ತುಂಗಭದ್ರೆಯ ಪವಿತ್ರ ಗಂಗಾಜಲವನ್ನು ಸಂಗ್ರಹಿಸಿ, ನಂತರ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸುವ ಮೂಲಕ ಶ್ರೀ ಧರ್ಮಸ್ಥಳಕ್ಕೆ ಪ್ರಯಾಣವನ್ನು ಆರಂಭಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ತೀವ್ರವಾಗಿ ಖಂಡಿಸಿ, ಕಾರ್ಯಕರ್ತರೊಂದಿಗೆ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯಾತ್ರೆಯನ್ನು ಪ್ರಾರಂಭಿಸಿದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya
error: Content is protected !!