23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!