September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯೊಂದಿಗೆ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಸಿ ರೈ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಹಸ್ತಾಂತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯೆ ಅಧಿಕಾರಿಗಳು, ಉಜಿರೆ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya
error: Content is protected !!